‘ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳೇ’ – ಆರ್ಎಸ್ಎಸ್ ಹೇಳಿಕೆ
‘ಭಾರತದಲ್ಲಿ ವಾಸಿಸುವ ಎಲ್ಲರೂ ಹಿಂದೂಗಳೇ’ – ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ದೇಶಾದ್ಯಂತ ಚರ್ಚೆಗೆ ಗ್ರಾಸ ಆರ್ಎಸ್ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. “ಹಿಂದೂ ಎಂಬುದು ನಾಮಪದವಲ್ಲ, ಅದು ಗುಣವಾಚಕ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬರೂ ಹಿಂದೂಗಳೇ” ಎಂದು ಅವರು ಹೇಳಿರುವುದು ರಾಜಕೀಯ, ಸಾಮಾಜಿಕ ಹಾಗೂ ಬೌದ್ಧಿಕ ವಲಯಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಮುಂಬಯಿಯಲ್ಲಿ ನಡೆದ ‘100 ವರ್ಷಗಳ ಪಯಣ – … Read more