ವಿಧಾನಸಭೆಯಲ್ಲಿ ಅನ್ನಭಾಗ್ಯ ಸದ್ದು
ವಿಧಾನಸಭೆಯಲ್ಲಿ ಅನ್ನಭಾಗ್ಯ ಸದ್ದು: ಜನವರಿಗೆ ₹657 ಕೋಟಿ ಪಾವತಿ ಬಾಕಿ ಎಂದು ಸರ್ಕಾರ ಒಪ್ಪಿಕೆ ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣದ ನಂತರ ಇದೀಗ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಹಣ ಪಾವತಿ ಬಾಕಿ ವಿಧಾನಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯದ 1.27 ಕೋಟಿ ಪಡಿತರದಾರರಿಗೆ ಒಂದು ತಿಂಗಳ ₹657 ಕೋಟಿ ಹಣ ಇನ್ನೂ ಜಮೆ ಆಗಿಲ್ಲ ಎಂಬ ಆರೋಪ ಸದನದಲ್ಲಿ ಕೇಳಿಬಂದಿದೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮಹೇಶ್ ಟೆಂಗಿನಕಾಯಿ ಅವರು ಈ … Read more